<em>naanugauri</em> : ಸೆ.28ಕ್ಕೆ ಕರ್ನಾಟಕ ಬಂದ್: ಪಂಜಾಬ್ . . . .

Item

Title

<em>naanugauri</em> : ಸೆ.28ಕ್ಕೆ ಕರ್ನಾಟಕ ಬಂದ್: ಪಂಜಾಬ್ . . . .

Description

ಸೆ.28ಕ್ಕೆ ಕರ್ನಾಟಕ ಬಂದ್: ಪಂಜಾಬ್‌ನಲ್ಲಿ ಸೆ. 29ರವರೆಗೆ ’ರೈಲ್ ರೋಕೋ’ ರೈಲ್​ ರೋಕೋ ಚಳುವಳಿ ಸೆ.29ರವರೆಗೂ ಮುಂದುವರೆಸುತ್ತೇವೆ ಎಂದು ರೈತ ಸಂಘದ ಮುಖಂಡರು ತಿಳಿಸಿದ್ದಾರೆ. ಈಗಾಗಲೇ ಉತ್ತರ ರೈಲ್ವೇ ವಿಭಾಗ ಈ ಭಾಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನ ರದ್ದುಗೊಳಿಸಿದೆ. https://t.co/sW0cnyBHrV #FarmBills2020 #FarmerProtest

Date

2020-09-25

Contributor

Identifier

1309501055223230464